ಪುತ್ತೂರು (www.vknewes.com) : ಪುತ್ತೂರು ಕಮ್ಯುನಿಟಿ ಸೆಂಟರ್ ಹಮ್ಮಿಕೊಂಡಿದ್ದ ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವು ಇಂದು ಪುತ್ತೂರಿನಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯ ಆಡಳಿತ ನಿರ್ದೇಶಕ ಉಮರ್ ಯು.ಹೆಚ್. ಮಾತನಾಡಿ ಸಿಇಟಿ/ನೀಟ್ ಆನ್’ಲೈನ್ ಕೌನ್ಸಿಲಿಂಗ್ ವಿಧಾನ ಮತ್ತು ಹಂತಗಳು, ದಾಖಲೆಗಳ ಪರಿಶೀಲನೆ, ಲಭ್ಯವಿರುವ ವಿವಿಧ ವಿಭಾಗದ ಸೀಟುಗಳು ಹಾಗೂ ಕರಿಯರ್ ಆಯ್ಕೆಯ ಅಗತ್ಯತೆ ಕುರಿತಂತೆ ಮಾರ್ಗದರ್ಶನ ನೀಡಿದರು
ಪುತ್ತೂರು ಕಮ್ಯುನಿಟಿ ಸೆಂಟರ್’ನ ಮುಖ್ಯಸ್ಥ ಹನೀಫ್ ಪುತ್ತೂರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಇಮ್ತಿಯಾಝ್ ಪಾರ್ಲೆ ಧನ್ಯವಾದವಿತ್ತರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.