ಬೆಂಗಳೂರು,(ವಿಶ್ವಕನ್ನಡಿಗ ನ್ಯೂಸ್): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಜನತಾ ದರ್ಶನ ಮಾಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಈಗಾಗಲೇ ಜಿಲ್ಲಾಡಳಿತಗಳಿಗೆ ಕಟ್ಟಿನಿಟ್ಟಿನ ಸೂಚನೆ ನೀಡಿರುವ ಮುಖ್ಯಮಂತ್ರಿಗಳು ಜನಪರ ಆಡಳಿತ ನಡೆಸಲು ಹೆಜ್ಜೆ ಇಟ್ಟಿದ್ದಾರೆ ಕಾರ್ಯೊತ್ತಡಗಳ ನಡುವೆಯೂ ರಾಜ್ಯದಲ್ಲಿ ನಡೆಯುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಹರಿಸುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಅಧಿಕಾರಾವಧಿಯಲ್ಲಿ ಉತ್ತಮವಾಗಿ ಆಡಳಿತ ನಡೆಸಲು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.