ಮಂಗಳೂರು (www.vknews.com) : ಪುತ್ತೂರು ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿಶಿಕ್ಷು ಅಧಿನಿಯಮ 1961 ರನ್ವಯ ಪುರ್ಣ ಅವಧಿಯ ತಾಂತ್ರಿಕ/ ಪಾಸಾ ವೃತ್ತಿಯಲ್ಲಿ ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಂತರ್ಜಾಲ ತಾಣ http://www.apprenticeshipindia.org ನಲ್ಲಿ ನೋಂದಣಿ ಮಾಡಿದ ಅಭ್ಯರ್ಥಿಗಳು ನಂತರ ಕಚೇರಿಯಲ್ಲಿ ನೀಡುವ ಅರ್ಜಿಯನ್ನು ಭರ್ತಿ ಮಾಡಿ ಇತರ ದಾಖಲೆಗಳೊಂದಿಗೆ ಪ್ರತಿಯೊಂದಿಗೆ ವಿಭಾಗೀಯ ನಿಯಂತ್ರಣಾಧಿಕಾರಿ, ಕ.ರಾ.ರ.ಸಾ ನಿಗಮ, ವಿಭಾಗೀಯ ಕಚೇರಿ, ಪುತ್ತೂರು ಇಲ್ಲಿಗೆ ಸೆ.20 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಪುತ್ತೂರು ವಿಭಾಗದ ಕ.ರಾ.ರ.ಸಾ ನಿಗಮದ ವಿಭಾಗೀಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಯವರು ಪ್ರಕಟಣೆ ತಿಳಿಸಿದ್ದಾರೆ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.