(ವಿಶ್ವ ಕನ್ನಡಿಗ ನ್ಯೂಸ್) : IPL ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಮದ್ಯೆ ನಾಳೆ ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ನಲ್ಲಿ ಪಂದ್ಯ ನಡೆಯಲಿದೆ. ತಂಡಗಳು ಈ ಕೆಳಗಿನಂತಿವೆ.
ಚೆನ್ನೈ ಸೂಪರ್ ಕಿಂಗ್ಸ್ : ಎಂಎಸ್ ಧೋನಿ (ಕ್ಯಾಪ್ಟನ್), ಅಂಬಟಿ ರಾಯುಡು, ಸಿ ಹರಿ ನಿಶಾಂತ್, ಚೇತೇಶ್ವರ್ ಪೂಜಾರ, ದೀಪಕ್ ಚಹಾರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಹರಿಸಂಕರ ರೆಡ್ಡಿ, ಇಮ್ರಾನ್ ತಾಹಿರ್, ಜೋಶ್ ಹಜಲ್ವುಡ್, ಕೆ ಭಗತ್ ವರ್ಮ, ಕೆ ಗೌತಮ್, ಕರ್ನ್ ಶರ್ಮಾ, ಕೆಎಂ ಆಸಿಫ್, ಲುಂಗಿ ಎನ್ಗಿಡಿ , ಮಿಚೆಲ್ ಸ್ಯಾಂಟ್ನರ್, ಮೊಯೀನ್ ಅಲಿ, ನಾರಾಯಣ್ ಜಗದೀಸನ್, ಆರ್ ಸಾಯಿ ಕಿಶೋರ್, ರವೀಂದ್ರ ಜಡೇಜಾ, ರಾಬಿನ್ ಉತ್ತಪ್ಪ, ರುತುರಾಜ್ ಗಾಯಕವಾಡ್, ಸ್ಯಾಮ್ ಕುರ್ರನ್, ಶಾರ್ದೂಲ್ ಠಾಕೂರ್, ಸುರೇಶ್ ರೈನಾ
ಮುಂಬೈ ಇಂಡೈನ್ಸ್ : ರೋಹಿತ್ ಶರ್ಮಾ (ಕ್ಯಾಪ್ಟನ್), ಆಡಮ್ ಮಿಲ್ನೆ, ಆದಿತ್ಯ ತಾರೆ, ಅನ್ಮೋಲ್ಪ್ರೀತ್ ಸಿಂಗ್, ಅನುಕುಲ್ ರಾಯ್, ಅರ್ಜುನ್ ತೆಂಡುಲ್ಕರ್, ಕ್ರಿಸ್ ಲಿನ್, ಧವಳ್ ಕುಲಕರ್ಣಿ, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜೇಮ್ಸ್ ನೀಶಮ್, ಜಸ್ಪ್ರೀತ್ ಬುಮ್ರಾ, ಜಯಂತ್ ಯಾದವ್, ಕೀರನ್ ಪೊಲ್ಲಾರ್ಡ್, ಕೃನಾಲ್ ಪಾಂಡ್ಯ, ಮಾರ್ಕೊ ಜಾನ್ಸನ್ , ಮೊಹ್ಸಿನ್ ಖಾನ್, ನಾಥನ್ ಕೌಲ್ಟರ್-ನೈಲ್, ಪಿಯೂಷ್ ಚಾವ್ಲಾ, ಕ್ವಿಂಟನ್ ಡಿ ಕಾಕ್, ರಾಹುಲ್ ಚಹರ್, ಸೌರಭ್ ತಿವಾರಿ, ಸೂರ್ಯಕುಮಾರ್ ಯಾದವ್, ಟ್ರೆಂಟ್ ಬೌಲ್ಟ್, ಯುಧ್ವೀರ್ ಸಿಂಗ್.
– ಹುಸೈನ್ ಕುಂಬ್ರ
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.