ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಹಿಂದೂ ರಾಷ್ಟ್ರ ನಿರ್ಮಾಣ ಬಿಜೆಪಿಯ ಮುಖ್ಯ ಪ್ರಚಾರವಾಗಿದೆ. ಅವರು ಹಿಂದುತ್ವದ ಹೆಸರಿನಲ್ಲಿ ದೇಶದ ಯುವಕರನ್ನು ಭಾವನಾತ್ಮಕವಾಗಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿತ್ತು, ಸರ್ಕಾರಿ ಕೆಲಸಗಳಿಗೆ ನೇಮಕಾತಿಗಳು ನಡೆಯುತ್ತಿಲ್ಲ ಮತ್ತು ಕೋವಿಡ್ ನಿಂದಾಗಿ ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ. ಇಂದು ದೇಶದ ಮತ್ತು ರಾಜ್ಯದ ಯುವಕರಿಗೆ ಬೇಕಾಗಿರುವುದು ಉದ್ಯೋಗ ಎಂದು ಅವರು ವಾಗ್ದಾಳಿ ನಡೆಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.