ಮುಂಬೈ (ವಿಶ್ವ ಕನ್ನಡಿಗ ನ್ಯೂಸ್) : ಡ್ರಗ್ಸ್ ಪಾರ್ಟಿಯಲ್ಲಿ ಪಾಲ್ಗೊಂಡ ಆರೋಪದ ಹಿನ್ನಲೆಯಲ್ಲಿ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಎನ್ ಸಿಬಿ ಬಂಧಿಸಿದ್ದು, ಇದರ ನಡುವೆಯೇ ಮಗನ ಕುರಿತು ಶಾರುಖ್ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದ ಹಳೆಯ ವಿಡಿಯೋ ವೈರಲ್ ಆಗುತ್ತಿದೆ.
This is what #SRK did teach to his son #AryanKhan, So he is not wrong at all. 🙏🙏🙏🙏👏 pic.twitter.com/9H0UdhNNIB — KRKBOXOFFICE (@KRKBoxOffice) October 3, 2021
This is what #SRK did teach to his son #AryanKhan, So he is not wrong at all. 🙏🙏🙏🙏👏 pic.twitter.com/9H0UdhNNIB
— KRKBOXOFFICE (@KRKBoxOffice) October 3, 2021
1997ರಲ್ಲಿ ಶಾರುಖ್ ಖಾನ್ ಮತ್ತು ಗೌರಿ ಖಾನ್ ಜೊತೆಯಾಗಿ ನೀಡಿದ್ದ ಸಂದರ್ಶನ ಸಂದರ್ಶನವೊಂದರಲ್ಲಿ ಸಂದರ್ಶಕಿ ಪುತ್ರನ ಭವಿಷ್ಯದ ಬಗ್ಗೆ ಕೇಳಿದಾಗ ತಮಾಷೆಯಾಗಿ ‘ತಮ್ಮ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಸೇವಿಸಲಿ, ಮನಬಂದಷ್ಟು ಸಿಗರೇಟ್ ಸೇದಲಿ, ಬೇಕಾದರೆ ಹುಡುಗಿಯರ ಹಿಂದೆಯೂ ಹೋಗಲಿ, ನಾನು ಏನೆಲ್ಲ ಮಾಡಿಲ್ಲವೋ ಅದನ್ನೆಲ್ಲ ಆರ್ಯನ್ ಮಾಡಬಹುದು. ಚಿಕ್ಕವಯಸ್ಸಿನಲ್ಲೇ ಶುರುಮಾಡಲಿ. ಲೈಫ್ ಎಂಜಾಯ್ ಮಾಡಲಿ ಹೇಳಿದ್ದರು ಈ ವಿಡಿಯೋ ಇದೀಗ ಮತ್ತೆ ವೈರಲ್ ಆಗುತ್ತಿದೆ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.