ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) : ಮುಸ್ಲಿಂ ಸಮುದಾಯದ ವಿರುದ್ದವಾಗಿ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಾಕಾರಿ ಹೇಳಿಕೆ ಹಾಗೂ ಪ್ರವಾದಿ (ಸ ಅ) ನಿಂದನೆಯನ್ನು ವಿರೋಧಿಸಿ ಎಸ್ಕೆಎಸ್ಸೆಸ್ಸೆಫ್ ಸುಳ್ಯ ವಲಯ ವತಿಯಿಂದ ಪ್ರತಿಭಟನೆ ನಡೆಸಿ ನಂತರ ಸುಳ್ಯ ತಾಶೀಲ್ದಾರ್ಗೆ ಮನವಿ ನೀಡಲಾಯಿತು.
ನಿಯೋಗದಲ್ಲಿ ರಾಜ್ಯ ಕಾಂಗ್ರೆಸ್ ನಾಯಕ ಟಿ.ಎಂ ಶಹೀದ್, ವಾಗ್ಮಿ ಇಕ್ಬಾಲ್ ಬಾಳಿಲ, SKSSF ಸುಳ್ಯ ವಲಯಾದ್ಯಕ್ಷ ಕೆ.ಎಸ್ ಜಮಾಲುದ್ದೀನ್, ಕಾರ್ಯದರ್ಶಿ ಅಕ್ಬರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.