ಹೈದರಾಬಾದ್ (ವಿಶ್ವ ಕನ್ನಡಿಗ ನ್ಯೂಸ್) : ಬಿಜೆಪಿಯು ತನ್ನದೇ ಆದ, ವಿಕೃತವಾದ ಇತಿಹಾಸವನ್ನು ಪ್ರಸ್ತುತ ಪಡಿಸುತ್ತಿದೆ. ಹೀಗೆಯೇ ಮುಂದುವರಿದರೆ ಶೀಘ್ರದಲ್ಲೇ ಬಿಜೆಪಿಯವರು ರಾಷ್ಟ್ರಪಿತ ಮಹಾತ್ಮ ಗಾಂಧಿಯ ಬದಲಾಗಿ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ಆರೋಪವನ್ನು ಹೊತ್ತಿರುವ ಸಾವರ್ಕರ್ ಅನ್ನು ದೇಶದ ಪಿತಾಮಹ ಎಂದು ಹೇಳುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ಹೇಳಿದ್ದಾರೆ.
ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಸಾವರ್ಕರ್ಗೆ ಹೇಳಿದ್ದು ಮಹಾತ್ಮ ಗಾಂಧಿ, ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಅಸಾದುದ್ಧೀನ್ ಓವೈಸಿ ಮೇಲಿನಂತೆ ತಿರುಗೇಟು ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.