ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನೈತಿಕ ಪೊಲೀಸ್ ಗಿರಿ ಕುರಿತು ‘ಕ್ರಿಯೆ ನಡೆದಾಗ ಪ್ರತಿಕ್ರಿಯೆ ಬರುವುದು ಸಹಜ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಗೆ ಇದೀಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರೆ ಲಾವಣ್ಯಾ ಬಲ್ಲಾಳ್, ರಾಜ್ಯದ ಮುಖ್ಯಮಂತ್ರಿಯೇ ಮತೀಯ ಗೂಂಡಾಗಿರಿಯನ್ನು ಬೆಂಬಲಿಸಿದ್ದಾರೆ. ಉಳಿದವರಿಂದ ಇನ್ನು ಏನನ್ನು ನಿರೀಕ್ಷಿಸಬಹುದು? ರಾಜ್ಯದ ಜನರೇ ದಯವಿಟ್ಟು ಸುರಕ್ಷಿತವಾಗಿರಿ. ಸರ್ಕಾರ ನಿಮ್ಮನ್ನು ರಕ್ಷಿಸುತ್ತದೆ ಎಂದು ಬಯಸಬೇಡಿ’ ಎಂದು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.