(ವಿಶ್ವ ಕನ್ನಡಿಗ ನ್ಯೂಸ್) : ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಆಟಗಾರರಾದ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ದೇವದತ್ ಪಡಿಕ್ಕಲ್ ಈ ಮೂವರು ಆಟಗಾರರನ್ನು ಉಳಿಸಿಕೊಳ್ಳಬೇಕು ಎಂದು ಬ್ರಿಯಾನ್ ಲಾರಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಹೀಗೆ ಮೂವರು ಆಟಗಾರರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉಳಿಸಿಕೊಳ್ಳಬೇಕು ಎಂದಿರುವ ಬ್ರಿಯಾನ್ ಲಾರಾ ಎಬಿ ಡಿವಿಲಿಯರ್ಸ್ ಅವರನ್ನು ಉಳಿಸಿಕೊಳ್ಳಬೇಕಾದ ಅಗತ್ಯತೆ ಇಲ್ಲ ಎಂದಿದ್ದಾರೆ. ‘ಎಬಿ ಡಿವಿಲಿಯರ್ಸ್ ರನ್ ಬಾರಿಸುತ್ತಿಲ್ಲ ಎಂದಮೇಲೆ ಅವರನ್ನು ಉಳಿಸಿಕೊಳ್ಳುವ ಅಗತ್ಯತೆ ಏನಿದೆ ಎಂದು ಪ್ರಶ್ನಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.