ದುಬೈ (ವಿಶ್ವ ಕನ್ನಡಿಗ ನ್ಯೂಸ್) : ಭಾರತೀಯ ಕ್ರಿಕೆಟ್ ತಂಡಕ್ಕೆ ಮುಂದಿನ ಮುಖ್ಯ ಕೋಚ್ ಆಗಲು ಒಪ್ಪಿಗೆ ಸೂಚಿಸಿರುವ ರಾಹುಲ್ ದ್ರಾವಿಡ್ ಆದಷ್ಟು ಶೀಘ್ರವಾಗಿ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ.
ನೂತನ ಕೋಚ್ ಆಗಿ ಆಯ್ಕೆಯಾಗಲಿರುವ ರಾಹುಲ್ ದ್ರಾವಿಡ್ 2023ರ ವರೆಗೆ ತಂಡ ಮುನ್ನಡೆಸಲಿದ್ದಾರೆ. ಬಿಸಿಸಿಐ ದ್ರಾವಿಡ್ ಜೊತೆಗೆ 2 ವರ್ಷಗಳ ಒಪ್ಪಂದ ಮಾಡಿಕೊಂಡಿದೆ. ದ್ರಾವಿಡ್ 10 ಕೋಟಿ ರೂ. ವೇತನ ಪಡೆಯಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.