(ವಿಶ್ವ ಕನ್ನಡಿಗ ನ್ಯೂಸ್) : ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಅವರನ್ನು ಜಾತಿ ನಿಂದನೆ ಆರೋಪದಲ್ಲಿ ಬಂಧಿಸಿ 3 ಗಂಟೆಗಳ ಕಾಲ ವಿಚಾರಣೆ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.
ಕಳೆದ ವರ್ಷ ಲಾಕ್ಡೌನ್ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಡೆಸಿದ ಸಂವಾದದಲ್ಲಿ ಯುವರಾಜ್ ಸಿಂಗ್ ಜಾತಿ ನಿಂದನೆಯ ಪದವನ್ನು ಬಳಸಿದ್ದರು. ಇದು ಸಾಕಷ್ಟು ವೈರಲ್ ಆಗಿ ಯುವರಾಜ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಸಾರ್ ಪೊಲೀಸಲು ಔಪಚಾರಿಕವಾಗಿ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನಂತರ ಜಾಮೀನಿನ ಮೇಲೆ ಯುವರಾಜ್ ಸಿಂಗ್ ಅವರನ್ನು ಬಿಡುಗಡೆಗೊಳಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.