ಮಾಲೂರು (ವಿಶ್ವ ಕನ್ನಡಿಗ ನ್ಯೂಸ್): ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಬನಹಳ್ಳಿಯಲ್ಲಿರುವ ಓಂಶಕ್ತಿ ದೇವಾಲಯದ ಅಭಿವೃದ್ದಿ ಕಾರ್ಯಕ್ಕಾಗಿ ಮಾಲೂರಿನ ಶಾಸಕರಾದ ಕೆ.ವೈ.ನಂಜೇಗೌಡ ರವರ ಧರ್ಮಪತ್ನಿ ಶ್ರೀಮತಿ ರತ್ನಮ್ಮ ನಂಜೇಗೌಡ ಹಾಗೂ ಪುತ್ರ ಸುನೀಲ್ ನಂಜೇಗೌಡ ರವರು 25 ಸಾವಿರ ರೂ ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.