ಪಡುಬಿದ್ರಿ ,(ವಿಶ್ವ ಕನ್ನಡಿಗ ನ್ಯೂಸ್ ):ಹುಬ್ಬಳಿ ಯಿಂದ ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋ ಸಾಗಾಟ ಲಾರಿಯನ್ನು ಪೊಲೀಸರು ವಶಪಡಿಸಿ ಕೊಂಡಿದ್ದೂ ,ಇಬ್ಬರನ್ನು ಬಂಧಿಸಿಲಾಗಿದೆ .
ಖಚಿತ ಮಾಹಿತಿ ಮೆರೆಗೆ ರೋಡಿಗಳಿದ ಪೊಲೀಸರು ಹೆಜಮಾಡಿ ಟೋಲ್ ಗೇಟ್ ಬಳಿ ಕಾರ್ಯಾಚರಿಸಿ ಒಟ್ಟು 18 ಜಾನುವಾರುಗಳನ್ನು ರಕ್ಷಿಸುವಲ್ಲಿ ಯಶಸ್ವೀಯಾಗಿದ್ದಾರೆ.
ಹರಿಯಾಣ ರಾಜ್ಯದ ನೋಂದಣಿ ಸಂಖ್ಯೆ ಹೊಂದಿರುವ ಲಾರಿಯನ್ನು ವಶ ಪಡಿಸಿಕೊಂಡಿದ್ದೂ , ಲಾರಿ ಚಾಲಕ ಕಲಂದರ್, ಕ್ಲೀನರ್ ಅಬ್ದುಲ್ ರೆಹಮಾನ್ ಎಂಬುವರನ್ನು ಬಂಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.