ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ನಿಧನದ ಸುದ್ದಿಯು ತಿಳಿದು ಬಂದಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.