ಮಾಲೂರು (ವಿಶ್ವ ಕನ್ನಡಿಗ ನ್ಯೂಸ್):
2019-20 ನೇ ಸಾಲಿನಲ್ಲಿ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಯಲ್ಲಿ ಕನ್ನಡ ವಿಷಯದಲ್ಲಿ 100 ಕ್ಕೆ 100 ಅಂಕ ಗಳಿಸಿದಕ್ಕೆ 66 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಾಲೆಯ ವತಿಯಿಂದ ಶಿಕ್ಷಕರಾದ ಶಶಿ ರವರ ಮಗನಾದ ವಿಶ್ವಾಸ್.ಎನ್.ಎ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜೆ.ಎಸ್.ಎಸ್.ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಗಳು, ಶಿಕ್ಷಕ ಸಿಬ್ಬಂದಿ ವರ್ಗ, ಮಕ್ಕಳು, ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.