ಮಾಲೂರು (ವಿಶ್ವ ಕನ್ನಡಿಗ ನ್ಯೂಸ್):
ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಲೂರು ಶಾಖೆಯ, ನಿದರಮಂಗಲ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರ ಸಾರಥ್ಯದಲ್ಲಿ ಸ್ವಸಹಾಯ ಸಂಘಗಳಿಗೆ ಶೂನ್ಯಬಡ್ಡಿ ದರದಲ್ಲಿ ಸಾಲ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ಜಿಲ್ಲಾ ಸಹಕಾರ ಯೂನಿಯನ್ ಬ್ಯಾಂಕ್ ಉಪಾಧ್ಯಕ್ಷರಾದ ಗೋವರ್ಧನ್ ರೆಡ್ಡಿ, ಚನ್ನರಾಯಪ್ಪ, ಕಾಂಗ್ರೆಸ್ ಮುಖಂಡರು, ಸ್ವಸಹಾಯ ಗುಂಪುಗಳು, ಹಾಗೂ ಗ್ರಾಮಸ್ಥರು ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.