ಮಾಲೂರು (ವಿಶ್ವ ಕನ್ನಡಿಗ ನ್ಯೂಸ್):
ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದ ನಾದಸ್ವರ ವಿದ್ವಾನ್ ತ್ಯಾಗರಾಜು ರವರಿಗೆ ದೊರೆತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಅವರ ಸ್ವಗೃಹಕ್ಕೆ ಮಾಲೂರಿನ ಸಮಾಜ ಸೇವಕ, ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ರವರು ಭೇಟಿ ನೀಡಿ ಅವರನ್ನು ಪ್ರೀತಿಯಿಂದ ಸನ್ಮಾನಿಸಿ ಹಾರೈಸಲಾಯಿತು.
ಈ ಸಂದರ್ಭದಲ್ಲಿ ಮಾಲೂರು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಸತೀಶ್ ಆರಾಧ್ಯ, ಬಿಜೆಪಿ ಹಿರಿಯ ಮುಖಂಡರದ ಹನುಮಪ್ಪ, ಮಾಜಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಿ.ಆರ್.ವೆಂಕಟೇಶ್, ಮುಖಂಡ ನೊಟವೆ ವೆಂಕಟೇಶ್ ಗೌಡ, ಹಾಗೂ ಮಾಸ್ತಿ ಶಕ್ತಿ ಕೇಂದ್ರದ ಬಿ.ಜೆ.ಪಿ ಮುಖಂಡರು , ಕಾರ್ಯಕರ್ತರು ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.