ಮಾಲೂರು (ವಿಶ್ವ ಕನ್ನಡಿಗ ನ್ಯೂಸ್):
ಮಾಲೂರು ತಾಲ್ಲೂಕಿನ ಲಕ್ಕೂರು ಗ್ರಾಮದ ಉತ್ತಮ ಮಕ್ಕಳ ಸ್ನೇಹಿ ಶಿಕ್ಷಕರಾದ ಕೆ.ಶಶಿಧರ್ ರವರ ಕುಟುಂಬ ವರ್ಗ ಇಂದು ಆದಿಚುಂಚನಗಿರಿ ಮಠದ ಪೀಠಧಿಪತಿಗಳಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ ರವರ ಆಶೀರ್ವಚನ ಪಡೆದು, ಸ್ವಾಮೀಜಿ ರವರ ನೇತೃತ್ವದಲ್ಲಿ ನಡೆಯುತ್ತಿರುವ ಎಲ್ಲಾ ಕ್ಷೇತ್ರದ ಮಹತ್ತರ ಸೇವೆಗಳ ಬಗ್ಗೆ ಅಭಿಮಾನದ ಮಾತುಗಳನ್ನು ಆಡಿ ಆಶೀರ್ವಾದ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಕೆ.ಶಶಿಧರ್, ಪತ್ನಿ ಕೆ.ಆರ್.ಶಾರದಾ, ಮಕ್ಕಳಾದ ಮಾಸ್ಟರ್ ಧನುಷ್, ದೀಪಕ್ ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.