ದುಬೈ(www.vknews.in): ಇರಾನ್ನ ದಕ್ಷಿಣದಲ್ಲಿ ಸಂಜೆ 4.07ಕ್ಕೆ ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆಯ ಭೂಕಂಪನ ದಾಖಲಾಗಿದೆ ಎಂದು ರಾಷ್ಟ್ರೀಯ ಹವಾಮಾನ ಕೇಂದ್ರ ಭಾನುವಾರ ತಿಳಿಸಿದೆ.
ಅದಲ್ಲದೇ ದುಬೈ, ಶಾರ್ಜಾ ಸೇರಿದಂತೆ ಯುಎಇಯ ಹಲವೆಡೆಗಳಲ್ಲಿ ಭೂಕಂಪನದ ಅನುಭವವಾಗಿದ್ದು, ಈ ನಗರದ ನಿವಾಸಿಗಳು ಗಾಬರಿಯಿಂದ ಮನೆ ಹಾಗೂ ಕಚೇರಿಗಳಿಂದ ಹೊರ ಬರುತ್ತಿರುವುದಾಗಿ ಪ್ರತ್ಯಕ್ಷದರ್ಶಿಗಳಿಂದ ತಿಳಿದಿಬಂದಿದೆ. ಹೆಚ್ಚಿನ ವಿವರಗಳು ಇನ್ನಷ್ಠೇ ಲಭ್ಯವಾಗಬೇಕಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.