ಪುತ್ತೂರು (www.vknews.com) : ಎಬಿವಿಪಿ ಕಾರ್ಯಕರ್ತರಿಂದ ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಸ್ವದಕತ್ ಷಾ ಭೇಟಿ ಮಾಡಿದರು.
ಈ ಸಂಧರ್ಭದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಕಾರ್ಯದರ್ಶಿ ಸಾಧಿಕ್ ಜಾರತ್ತಾರ್, ಮಂಗಳೂರು ನಗರ ಅಧ್ಯಕ್ಷ ಶರ್ಫುಧ್ಧೀನ್ , ಕಾರ್ಯದರ್ಶಿ ಹಫೀಝ್ ಮತ್ತು ಗ್ರಾಮಾಂತರ ಅಧ್ಯಕ್ಷ ಅಶ್ರಫ್ ಉಪಸ್ತಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.