ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಫಿ ಸಅದಿಯವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವನ್ನು ಬೇಟಿಯಾಗಿ ವಕ್ಫ್ ಸಂಬಂಧಿತ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಶಾಫಿ ಸಅದಿಯವರನ್ನು ಅಭಿನಂದಿಸಿ ಶುಭಹಾರೈಸಿದ್ದಾರೆ.
ಮಾಜಿ ಸಚಿವರಾದ ಜಮೀರ್ ಅಹಮದ್, ಶಾಸಕರಾದ ಬೈರತಿ ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.