ಉಡುಪಿ(ವಿಶ್ವಕನ್ನಡಿಗ ನ್ಯೂಸ್): ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಪ್ರಥಮ ಮತ್ತು ದ್ವಿತೀಯ ಕೋವಿಡ್ ಲಸಿಕಾ ಶಿಬಿರವನ್ನು ಉಡುಪಿಯ ಜಾಮೀಯ ಮಸೀದಿಯ ಕೆಳ ಅಂತಸ್ತಿನಲ್ಲಿ ಹಮ್ಮಿಕೊಳ್ಳಲಾಯಿತು.
ಸುಮಾರು 378 ಮಂದಿ ಸ್ತ್ರೀ ಪುರುಷರು ಈ ಶಿಬಿರದಲ್ಲಿ ಭಾಗವಹಿಸಿ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಮುಸ್ಲೀಮ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾದ ಕಲ್ಯಾಣಪುರ್ ಗಫೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.