ಜೆದ್ದಾ(www.vknews.in): ಸೌದಿ ಅರೇಬಿಯಾದ ಬಿಷಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕೇರಳ ಮೂಲದ ಒಂದೇ ಕುಟುಂಬಕ್ಕೆ ಸೇರಿದ ಐವರು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಕೇರಳದ ಕೋಯಿಕ್ಕೊಡ್ ಬೇಪೋರ್ ಮೂಲದ ಮುಹಮ್ಮದ್ ಜಾಬೀರ್, ಅವರ ಪತ್ನಿ ಹಾಗೂ ಮೂವರು ಮಕ್ಕಳು ಎಂದು ಗುರುತಿಸಲಾಗಿದೆ. ಇವರೆಲ್ಲರ ಮೃತದೇಹವನ್ನು ಬಿಷಾ ಸಮೀಪದ ಅಲ್ ರೈನ್ ಎಂಬಲ್ಲಿರುವ ಆಸ್ಪತ್ರೆಯಲ್ಲಿಡಲಾಗಿದೆೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.