ಮಂಜೇಶ್ವರ (www.vknews.com) : ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿದಕ್ಕಾಗಿ ಭಾರತ ಸರ್ಕಾರದ ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾದ ಸಮಾಜ ಸೇವಕ ಹರೇಕಳ ಹಾಜಬ್ಬರನ್ನು ಮಂಜೇಶ್ವರ ಮಳ್’ಹರ್ ನೂರಿಲ್ ಇಸ್ಲಾಮಿ ತ್ತಅಲೀಮಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಮಳ್’ಹರ್ ಅಲ್-ಖಲಂ ವಿದ್ಯಾರ್ಥಿ ಫೆಸ್ಟ್’ನ ವೇದಿಕೆಯಲ್ಲಿ ಸಂಸ್ಥೆಯ ವೈಸ್ ಚಯರ್’ಮಾನ್ ಸಯ್ಯಿದ್ ಅಬ್ದುರ್ರಹ್ಮಾನ್ ಶಹೀರ್ ಅಲ್-ಬುಖಾರಿಯವರಿಂದ ಸನ್ಮಾನವನ್ನು ಸ್ವೀಕರಿಸಿದರು.
ಪಳ್ಳಂಗೋಡು ಅಬ್ದುಲ್ ಖಾದರ್ ಮದನಿ, ಅಬ್ದುರ್ರಹ್ಮಾನ್ ಸಖಾಫಿ ಪುತ್ತಪ್ಪಲಂ, ಸಯ್ಯಿದ್ ಮುಸ್ತಫಾ ಸಿದ್ದೀಖಿ ಅಲ್-ಬುಖಾರಿ ಮಂಬುರಂ, ಉಮರುಲ್ ಫಾರೂಖ್ ಮದನಿ ಮಚ್ಚಂಪಾಡಿ, ಹಸನ್ ಸಅದಿ ಅಲ್-ಅಫ್ಳಲಿ, ಝುಬೈರ್ ಸಖಾಫಿ ವಟ್ಟೋಳಿ, ಸಿದ್ದೀಕ್ ಸಅದಿ ತೌಡುಗೋಳಿ, ಕುಞಾಲಿ ಸಖಾಫಿ ಕೋಟೂರು, ಅನಸ್ ಸಿದ್ದೀಕಿ ಚೆರ್ಕಳ,ರಊಫ್ ಮಿಸ್ಬಾಹಿ ಅಲ್-ಅಫ್’ಳಲಿ, ತ್ವಯ್ಯಿಬ್ ಸಅದಿ ಮಲಪ್ಪುರಂ, ಜಾಬಿರ್ ಸಖಾಫಿ ಕೋಡಂಬುಝ, ಅನ್ಸಾರ್ ಸಖಾಫಿ ಮಂಜನಾಡಿ, ನೌಫಲ್ ಸಖಾಫಿ ಪಾಣೆಮಂಗಳೂರು, ಅಡ್ವಕೇಟ್ ಮುಈನುದ್ದೀನ್ ತಂಙಳ್ ಮಂಜೇಶ್ವರ, ಹಸನ್ ಕುಂಞಿ, ಝಿಯಾದ್ ಮಾಸ್ಟರ್ ಮುಟ್ಟಂ, ನಂಶಾದ್ ಸರ್, ಮುಸ್ತಫಾ ಕಡಂಬಾರ್ ಮುಂತಾದವರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.