ಜೆದ್ದಾ(www.vknews.in): ಸೌದಿ ಅರೇಬಿಯಾದ ತಾಯಿಫ್ ಅನ್ನು ಗುರಿಯಾಗಿಸಿಕೊಂಡು ಯೆಮೆನ್ನಿಂದ ಹೌತಿ ವೈಮಾನಿಕ ದಾಳಿಯನ್ನು ಸೌದಿ ರಕ್ಷಣಾ ಪಡೆಗಳು ವಿಫಲಗೊಳಿಸಿದವು.
ಹೌತಿಗಳು ಸನಾದಿಂದ ನಾಗರಿಕರನ್ನು ಗುರಿಯಾಗಿಸಿ ನಡೆಸಿದ ಡ್ರೋನ್ ದಾಳಿಗಳನ್ನು ಮಿತ್ರ ಪಡೆಗಳು ಆಕಾಶದಲ್ಲೇ ಹೊಡೆದುರುಳಿಸಿದುದನ್ನು ಕಣ್ಣಾರೆ ಕಂಡ ತಾಯಿಫ್ ಜನತೆ ಭಯಬೀತರಾಗಿ ನೋಡುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ.
ನಾಗರಿಕ ಜನಸಂಖ್ಯೆಯ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ರಕ್ಷಣಾ ಸಚಿವಾಲಯ ಹೇಳಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.