ಜೊಹಾನ್ಸ್ ಬರ್ಗ್ (ವಿಶ್ವ ಕನ್ನಡಿಗ ನ್ಯೂಸ್) : ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಬೌಂಡರಿ ಗೆರೆ ಬಳಿ ನಿಂತು ವಿರಾಟ್ ಕೊಹ್ಲಿ ವೇಗಿ ಮೊಹಮ್ಮದ್ ಶಮಿಗೆ ಬೌಲಿಂಗ್ ಟಿಪ್ಸ್ ಕೊಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗಾಯಾಳುವಾಗಿ ಪಂದ್ಯದಿಂದ ಹೊರಗುಳಿದಿರುವ ಕೊಹ್ಲಿಯ ಈ ನಡೆ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.