ಪಂಜಾಬ್ (www.vknews.com) : ಇಲ್ಲಿನ ಫ್ಲೈಓವರ್ ನಲ್ಲಿ ಸುಮಾರು 15 ರಿಂದ 20 ನಿಮಿಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ಸಿಲುಕಿರುವ ಘಟನೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಅವರು ಪಂಜಾಬ್ನ ಫಿರೋಜ್ಪುರದಲ್ಲಿ ಸಮಾವೇಶ ರದ್ದು ಮಾಡಿದ್ದಾರೆ.
ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30-ಕಿಮೀ ದೂರದಲ್ಲಿ, ಪ್ರಧಾನ ಮಂತ್ರಿಯ ಬೆಂಗಾವಲು ಪಡೆ ಫ್ಲೈಓವರ್ ಅನ್ನು ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿರುವುದು ಕಂಡುಬಂದಿದೆ. ಇದರಿಂದ ಸುಮಾರು 15 ರಿಂದ 20 ನಿಮಿಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ಫ್ಲೈಓವರ್ ನಲ್ಲಿ ಸಿಲುಕಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.