ನವದೆಹಲಿ (ವಿವೆಹ ಕನ್ನಡಿಗ ನ್ಯೂಸ್) : ಮುಂದಿನ ಎರಡು ವಾರ ಭಾರತಕ್ಕೆ ನಿರ್ಣಾಯಕವಾಗಿದ್ದು, ಇಡೀ ದೇಶವನ್ನು ಕೊರೊನಾ ವೈರಸ್ ಸಂಪೂರ್ಣವಾಗಿ ಆವರಿಸಿಕೊಳ್ಳಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಭಾರತ ಸರ್ಕಾರವನ್ನು ಎಚ್ಚರಿಸಿದೆ.
ಭಾರತದಲ್ಲಿ ಕೊರೊನಾ ಮೂರನೇ ಅಲೆ ಶುರುವಾಗಿದೆ, ಎರಡನೇ ಅಲೆಗಿಂತ ಮೂರನೇ ಅಲೆ ಅತ್ಯಂತ ವೇಗವಾಗಿದೆ. ಹೀಗಾಗಿ ಮುಂದಿನ ಎರಡು ವಾರದಲ್ಲಿ ಭಾರಿ ಸಂಖ್ಯೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಲಿದೆ. ಸೋಂಕು ಏಕಾಏಕಿ ಹೆಚ್ಚುತ್ತಿರುವ ಹಿನ್ನಲೆ ನಿಯಂತ್ರಣಕ್ಕಾಗಿ ಪರೀಕ್ಷೆ ಹೆಚ್ಚಿಸಲು ಅವರು ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.