ಮಂಗಳೂರು ಕೋಟೆಕಾರ್ (www.vknews.com) : ಅಲ್ ಮುಬಾರಕ್ ಜುಮಾ ಮಸ್ಜಿದ್ ಕೆ ಸಿ ರೋಡ್ ಇಲ್ಲಿ ಮಾಸಿಕ ನಡೆಸಲ್ಪಡುವ ಧ್ಸಿಕ್ರ್ ಹಲ್ಕಾ ಮಜ್ಲಿಸ್ ಇದರ 30 ನೇ ವಾರ್ಷಿಕೋತ್ಸವ ಜನವರಿ19/20/21 ದಿನಾಂಕಗಳಲ್ಲಿ ಮಸೀದಿ ಅಧ್ಯಕ್ಷ ಕೆ.ಬಿ.ಯಹ್ಯಾ ಅಧ್ಯಕ್ಷತೆಯಲ್ಲಿ ಜರಗಲಿದೆ.
ಝೈನುಲು ಉಲಮಾ ಖಾಝಿ ಮಾಣಿ ಉಸ್ತಾದ್, ಉಸ್ಮಾನ್ ಫೈಝಿ ತೋಡಾರ್, ಮುನೀರ್ ಸಖಾಫಿ ಕೆ ಸಿ ರೋಡ್, ಕೆ.ಪಿ.ಹುಸೈನ್ ಸಅದಿ ಕೆ ಸಿ ರೋಡ್, ಅಬ್ದುರ್ರಶೀದ್ ಝೈನಿ ತಲಪಾಡಿ, ಇಬ್ರಾಹಿಮ್ ಫೈಝಿ ಉಚ್ಚಿಲ ಮುಂತಾದವರು ಭಾಗವಹಿಸಲಿದ್ದು, ಶುಕ್ರವಾರ ಸಂಜೆ 4 ಗಂಟೆಗೆ ನಡೆಯುವ ಧ್ಸಿಕ್ರ್ ಮಜ್ಲಿಸ್ ನೇತೃತ್ವವನ್ನು. ಸೈಯ್ಯದ್ ಕೆ.ಎಸ್ ಆಟಕೋಯ ತಂಙಲ್ ವಹಿಸುವರು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.