ಕೋಲಾರ(ವಿಶ್ವ ಕನ್ನಡಿಗ ನ್ಯೂಸ್) : ಕೋಲಾರದ ತಿರುಮಲ ಕೆ.ಎ.ಎಸ್. ಅಕಾಡೆಮಿಯಲ್ಲಿ ತರಬೇತಿ ಪಡೆದು ಸೋಮಶೇಖರ್.ಕೆ.ಯು ರವರು ಕರ್ನಾಟಕ ಪೊಲೀಸ್ ಇಲಾಖೆಯ ಸಬ್ಇನ್ಸ್ಪೆಕ್ಟರ್ ಹುದ್ದೆಗೆ 83 ನೇ ರ್ಯಾಂಕ್ ಪಡೆದು ಆಯ್ಕೆಯಾಗಿರುತ್ತಾರೆ .
ಒಟ್ಟು 545 ಹುದ್ದೆಗಳಿಗೆ ನಡೆದ ನೇಮಕಾತಿಯಲ್ಲಿ ಸೋಮಶೇಖರ್.ಕೆ ಯುರವರು ಆಯ್ಕೆಯಾಗಿದ್ದಾರೆ . ಇವರು ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಕಿರುಮಣಿ ಹಳ್ಳಿಯವರಾಗಿದ್ದಾರೆ .
ತಿರುಮಲ ಕೆಎಎಸ್ ಅಕಾಡೆಮಿಯ ಮುಖ್ಯಸ್ಥ ಉಮೇಶ್ ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.