ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ನಾವು ದೇಶದ ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ತಾಯಿ ಸರಸ್ವತಿ ಎಲ್ಲರಿಗೂ ಜ್ಞಾನ ನೀಡಲಿ. ಆಕೆ ಯಾರಿಗೂ ಭೇದ-ಭಾವ ಮಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಹಿಜಾಬ್ ವಿವಾದದ ಕಿಚ್ಚು ರಾಷ್ಟ್ರವ್ಯಾಪಿ ಹರಡಿದ್ದು, ಈ ವಿಚಾರಕ್ಕೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶಿಕ್ಷಣದಲ್ಲಿ ಹಿಜಾಬ್ ತರುವ ಮೂಲಕ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ಇಂದು ವಿದ್ಯೆ, ಜ್ಞಾನದ ದೇವತೆ ಸರಸ್ವತಿ ದೇವಿಯನ್ನು ಆರಾಧಿಸುವ ದಿನ, ಸರಸ್ವತಿ ದೇವಿ ಎಲ್ಲರಿಗೂ ಬುದ್ಧಿ ಕೊಡಲಿ, ದೇವಿ ಬೇಧ-ಭಾವ ತೋರಿಸುವುದಿಲ್ಲ ಎಂದು ಹೇಳಿದ್ದಾರೆ.
By letting students’ hijab come in the way of their education, we are robbing the future of the daughters of India. Ma Saraswati gives knowledge to all. She doesn’t differentiate. #SaraswatiPuja — Rahul Gandhi (@RahulGandhi) February 5, 2022
By letting students’ hijab come in the way of their education, we are robbing the future of the daughters of India.
Ma Saraswati gives knowledge to all. She doesn’t differentiate. #SaraswatiPuja
— Rahul Gandhi (@RahulGandhi) February 5, 2022
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.