(www.vknews.in) : ಭಾರತ ದೇಶದ ಎಲ್ಲ ಚುನಾವಣೆಗಳಲ್ಲಿ ಅಂಗವಿಕಲರಿಗೆ ಚುನಾವಣೆಯಲ್ಲಿ 2 ಸ್ಥಾನಗಳನ್ನು ಮೀಸಲಿಡುವ ಬಗ್ಯೆ ಪರಿಶೀಲಿಸಲು ಸಂಬಂದಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಭಾರತ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗದ ಭಾರತೀಯ ಅಂಗವಿಕಲರ ಸಬಲೀಕರಣ ಸಂಸ್ಥೆ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಈ ಹಿಂದೆ ಸಂಬಂದಿಸಿದ ಅಧಿಕಾರಿಗಳಿಗೆ, ಚುನಾವಣಾ ಆಯೋಗಕ್ಕೆ ಪತ್ರಿಕಾ ಹೇಳಿಕೆಯಲ್ಲಿ ಈ ಬಗ್ಯೆ ಮನವಿ ಸಲ್ಲಿಸಿದ್ದು ಅದನ್ನು ಭಾರತ ಚುನಾವಣಾ ಆಯೋಗವು ಕೈಗೆತ್ತಿಕೊಂಡಿರುವದಕ್ಕೆ ಅವರು ಚುನಾವಣಾ ಆಯೋಗದ ಕಳಕಳಿಗೆ ಹರ್ಷ ವ್ಯಕ್ತ ಪಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.