ಹೈದರಾಬಾದ್ (ವಿಶ್ವ ಕನ್ನಡಿಗ ನ್ಯೂಸ್) : ಶಾಲೆಯ ಗೇಟ್ಗಳ ಮುಂದೆ ಹೆಣ್ಣುಮಕ್ಕಳನ್ನು ಅವಮಾನಿಸುವುದನ್ನು ನಿಲ್ಲಿಸಿ ಎಂದು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವ ಹಿಜಾಬ್ ವಿವಾದ ಕುರಿತಂತೆ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಟ್ವೀಟ್ ಮಾಡಿದ್ದಾರೆ.
Stop humiliating small girls at the gates of the school where they come to empower themselves…school is supposed to be their safe haven!! Head scarf or no head scarf Spare them from this ugly politics….stop scarring there small minds 🙏🏻🙏🏻Just stop this!! 💔 — Gutta Jwala 💙 (@Guttajwala) February 15, 2022
Stop humiliating small girls at the gates of the school where they come to empower themselves…school is supposed to be their safe haven!! Head scarf or no head scarf Spare them from this ugly politics….stop scarring there small minds 🙏🏻🙏🏻Just stop this!! 💔
— Gutta Jwala 💙 (@Guttajwala) February 15, 2022
ಶಾಲೆಯು ಅವರ ಸುರಕ್ಷಿತ ತಾಣವಾಗಿದೆ, ಸಣ್ಣ ವಯಸ್ಸಿನ ಮಕ್ಕಳ ಮನಸ್ಸುಗಳಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ, ನೀಚ ರಾಜಕೀಯದಿಂದ ಅವರನ್ನು ದೂರವಿಡಿ, ಶಾಲೆಯ ಗೇಟ್ಗಳ ಮುಂದೆ ಹೆಣ್ಣುಮಕ್ಕಳನ್ನು ಅವಮಾನಿಸುವುದನ್ನು ನಿಲ್ಲಿಸಿ ಎಂದು ಜ್ವಾಲಾ ಗುಟ್ಟಾ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಈ ವಿಚಾರವಾಗಿ ಕೋರ್ಟ್ ಆದಷ್ಟು ಬೇಗ ತೀರ್ಮಾನ ನೀಡುವಂತೆ ಕೋರಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.