ಜಿದ್ದಾ (ವಿಶ್ವಕನ್ನಡಿಗ ನ್ಯೂಸ್) : ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಸೌದಿ ಅರೇಬಿಯಾ ಇದರ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಜಾವಿದ್ ಮಿಯಾಂದಾದ್ ಕಲ್ಲಡ್ಕ ಅವರನ್ನು ನೇಮಕ ಮಾಡಲಾಗಿದೆ. ಇತ್ತೀಚೆಗೆ ಜಿದ್ದಾದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಓವರ್ಸೀಸ್ ಕಾಂಗ್ರೆಸ್ ಸೌದಿ ಅರೇಬಿಯಾದ ಅಧ್ಯಕ್ಷ ಡಾ ಅರ್ಶಿ ಮಲಿಕ್ ಅವರು ಈ ನೇಮಕ ಆದೇಶ ಹೊರಡಿಸಿದ್ದಾರೆ.
ಜಾವದ್ ಮಿಯಾಂದಾದ್ ಹಲವು ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಿದಾಯ ಫೌಂಡೇಶನ್ ಜಿದ್ದಾ ಘಟಕಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಇವರು ಪ್ರಸ್ತುತ ಜಝಾ ಸ್ಪೋರ್ಟ್ಸ್ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.