(www.vknews.in) : ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡು ನಡೆಸಿದ 2021-22ನೆ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಮುಡಾಯಿಕೋಡಿ ಸಿರಾಜುಲ್ ಹುದಾ ಮದ್ರಸಕ್ಕೆ 100% ಫಲಿತಾಂಶ ಬಂದಿದೆ.
ಐದನೇ ತರಗತಿಯಲ್ಲಿ ಪರೀಕ್ಷೆಯಲ್ಲಿ ಭಾಗವಹಿಸಿದ 8 ವಿದ್ಯಾರ್ಥಿ ವಿದ್ಯಾರ್ಥಿನಿಗಳಲ್ಲಿ ಎಲ್ಲರೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಏಳನೇ ತರಗತಿಯಲ್ಲಿ ಪರೀಕ್ಷೆಯಲ್ಲಿ ಭಾಗವಹಿಸಿದ 4 ವಿದ್ಯಾರ್ಥಿ ವಿದ್ಯಾರ್ಥಿನಿಗಳಲ್ಲಿ ನಾಲ್ಕೂ ವಿದ್ಯಾರ್ಥಿಗಳು ಡಿಕ್ಟಂಷನ್ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಮದ್ರಸ ಮತ್ತು ಊರಿನ ಕೀರ್ತಿಯ ಉತ್ತುಂಗಕ್ಕೆ ಏರಿಸಿದ್ದಾರೆ.
ಅಬ್ದುಲ್ ಮಜೀದ್ ಫೈಝಿ ಉಪ್ಪಿನಂಗಡಿ (ಸದರ್ ಉಸ್ತಾದ್ ಸಿರಾಜುಲ್ ಹುದಾ ಮದರಸ ಮುಡಾಯಿಕೋಡಿ)
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.