ಮಂಗಳೂರು (www.vknews.in) : ಎಮ್ಮೆಕೆರೆ ಮೈದಾನದಲ್ಲಿ ರೌಡಿಶೀಟರ್ ರಾಹುಲ್ ಹೊಯಿಗೆ ಬಜಾರ್ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆಗೈದ ಘಟನೆ ಗುರುವಾರ ಸಂಜೆ ನಡೆದಿದೆ.
ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಾಲ್ಕು ಮಂದಿ ದುಷ್ಕರ್ಮಿಗಳು ಪೂರ್ವದ್ವೇಷ ದ ಹಿನ್ನೆಲೆಯಲ್ಲಿ ಚಾಕು, ಬಾಟಲಿಯಲ್ಲಿ ಹಲ್ಲೆಗೈದು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪೋಲೀಸರು ಸ್ಧಳಕ್ಕೆ ದೌಡಾಯಿಸಿದ್ದು ತನಿಖೆ ಕೈಗೆತ್ತಿ ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.