ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) ; ತಾಲೂಕಿನ ಕಬಕ ಸಮೀಪದ ಕೋಲ್ಪೆಯ ಹಕೀಂ(47) ಎಂಬವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶುಕ್ರವಾರದಂದು ಮನೆಯಲ್ಲಿ ಉಪವಾಸ ತೊರೆದು ಬಳಿಕ ನಮಾಜಿಗೆ ಮಸೀದಿಗೆ ಹೋಗಿ ಅಲ್ಲಿಂದ ಮನೆಗೆ ಬಂದಿದ್ದ ಹಕೀಂ ಅವರಿಗೆ ದಿಡೀರ್ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಇಬ್ಬರು ಮಕ್ಕಳು ಮತ್ತು ಕುಟುಂಬಸ್ಥರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.