ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:20.05.2022 ಶುಕ್ರವಾರ ದಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ /ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಆದೇಶ ಹೊರಡಿಸಿದ್ದಾರೆ.ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಜಾರಿಯಲ್ಲಿದೆ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.