ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : 2021-2022 ರ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕಾವೇರಿ ವಿಧ್ಯಾಲಯ ಕುಪ್ಪೆಪದವು ಹೈಸ್ಕೂಲ್ ವಿಧ್ಯಾರ್ಥಿನಿ ಫಾತಿಮಾ ರೂಹೀ (91.2%) ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.
625 ರಲ್ಲಿ 570 ಅಂಕಗಳನ್ನು ಪಡೆದ ಈಕೆ, ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮದ ಪದವಿನಂಗಡಿಯ ಹುಸೈನ್ ಹಾಗೂ ರುಕಿಯಾ ದಂಪತಿಗಳ ಪುತ್ರಿಯಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.