ಪುತ್ತೂರು (www.vknews.in) : 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು ಕಾವು ಬುಶ್ರಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ತೋರಿದ್ದಾರೆ. ನುಮಾ ಶಂಸುದ್ದೀನ್ (585) , ಎಸ್ ಮರಿಯಮತ್ ಶಮ್ನಾ ( 584 ) , ಸಾದಿಯಾ ಬಾನು ( 544 ) , ವೈ ಯತಿಜ್ಞಾ (528 ) , ಫಾತಿಮತ್ ಜುಮನ ಕೆ ಜೆ ( 517 ) , ಪ್ರಜ್ನಾ ಕೆ ( 511 ) , ಸಜ್ನಾ ಫಾತಿಮಾ ( 502 ) , ಸಫ್ರಾನ ( 501 ) , ಅಬಿಜ್ಞಾ ( 501 ) ಅಂಕಗಳೊಂದಿಗೆ ತೇರ್ಗಡೆ ಗೊಂಡಿದ್ದಾರೆ.
ಮೂವರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ, 25 ಮಂದಿ ವಿದ್ಯಾರ್ಥಿಗಳು ಪ್ರಥಮ ಹಾಗೂ 13 ಮಂದಿ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದುಕೊಂಡಿದ್ದು, ಅತ್ಯುತ್ತಮ ಫಲಿತಾಂಶ ದೊಂದಿಗೆ ಉತ್ತೀರ್ಣಗೊಂಡಿದ್ದಾರೆ. ಪ್ರಸಕ್ತ ಸಾಲಿನ ದಾಖಲಾತಿ ನಡೆಯುತ್ತಿದೆ ಎಂದು ಸಂಸ್ಥೆಯ ಸ್ಥಾಪಕಧ್ಯಕ್ಷರಾದ ಅಬ್ದುಲ್ ಅಝೀಝ್ ಬುಶ್ರಾ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.