ಕೊಡಗು (ವಿಶ್ವ ಕನ್ನಡಿಗ ನ್ಯೂಸ್) : 2021-2022 ರ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಪೊನ್ನಂಪೇಟೆಯ ಸಂತ ಅಂಟೋನಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ತನ್ಹ ಶರೀನ್ (92%)ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.
625 ರಲ್ಲಿ 577 ಅಂಕ ಪಡೆದ ಈಕೆ ಪೊನ್ನಂಪೇಟೆಯ ಮರ್ಶೂಕ್ ಹಾಗೂ ಮುಬೀನಾ ದಂಪತಿಗಳ ಪುತ್ರಿಯಾಗಿದ್ದಾಳೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.