ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : 2021-2022 ರ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇಂಡಿಯನ್ ಸ್ಕೂಲ್ ಉಪ್ಪಿನಂಗಡಿಯ ವಿದ್ಯಾರ್ಥಿನಿ ಆಯಿಷತುಲ್ ಸೌಶಾನ 608 ಅಂಕಗಳೊಂದಿಗೆ ಉನ್ನತಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
625 ರಲ್ಲಿ 608 ಅಂಕಗಳನ್ನು ಪಡೆದ ಈಕೆ ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ಪೆರಾಬೆ ಬಿಟಿಎಸ್ ಉಮರ್ ಹಾಗು ಅಸ್ಮಾ ದಂಪತಿಯ ಪುತ್ರಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.