ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : 2021-2022 ರ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರು ಸುದಾನ ವಸತಿಯುತ ಶಾಲೆಯ ವಿದ್ಯಾರ್ಥಿನಿ ಶಝಾ ಫಾತಿಮ 98.24% ಅಂಕದೊಂದಿಗೆ ಉನ್ನತಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
625 ರಲ್ಲಿ 614 ಅಂಕಗಳನ್ನು ಪಡೆದ ಈಕೆ ESR ಪ್ರೆಸಿಡೆನ್ಸಿ ಸ್ಕೂಲ್ ಮರೀಲ್ ಇದರ ಚೇರ್ಮಾನ್ ರಾದ ವಿ.ಕೆ ಝಾಕಿರ್ ಹುಸೈನ್ ಮತ್ತು ಮುಫಿದಾ ಬಾನು ಸಿಬರ ರವರ ಪುತ್ರಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.