ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : 2021-2022 ರ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರಿನ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ದೇವಿಕಾ ಪೈ 81.76% ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.
625 ರಲ್ಲಿ 511 ಅಂಕಗಳನ್ನು ಪಡೆದ ಈಕೆ, ಪರ್ಲಡ್ಕದ ದಿನೇಶ್ ಪೈ ಮತ್ತು ನಗರ ಸಭೆಯ ವಾರ್ಡ್ ಸದಸ್ಯೆಯಾದ ದೀಕ್ಷಾ ಪೈ ರವರ ಪುತ್ರಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.