ವಿಕೆ ನ್ಯೂಸ್ ಕಳೆದ ಹನ್ನೆರಡು ವರ್ಷಗಳಿಂದ ಹಲವಾರು ದೇಶ ವಿದೇಶಗಳ ವಾರ್ತೆಗಳನ್ನು ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಜನ ಸಾಮಾನ್ಯರಿಗೆ ಮುಟ್ಟಿಸುತ್ತಿದೆ.
ವಿಶೇಷವಾಗಿ ಗಲ್ಫ್ ರಾಷ್ಟ್ರಗಳ ವಾರ್ತೆಯನ್ನು, ಮತ್ತು ಗಲ್ಫ್ ರಾಷ್ಟ್ರದಲ್ಲಿರುವ ಅನಿವಾಸಿ ಭಾರತೀಯರ ಸಮಸ್ಯೆಗಳನ್ನು, ಗಲ್ಫ್ ರಾಷ್ಟ್ರಗಳ ಹೊಸ ನಿಯಮಗಳನ್ನು ಅನಿವಾಸಿ ಭಾರತೀಯರಿಗೆ ಮನದಟ್ಟಾಗುವ ರೀತಿಯಲ್ಲಿ ವಿವರಿಸಿ, ಅವರಲ್ಲಿ ಜಾಗ್ರತಿಯನ್ನು ಮೂಡಿಸುವುದು ತುಂಬಾ ಪ್ರಶಂಸನೀಯ, ಅಭಿನಂದನೆಗಳು ವಿಕೆ ನ್ಯೂಸ್ ಬಳಗಕ್ಕೆ.
– ಅಬ್ದುಲ್ ಖಾದರ್ ಪಾಟ್ರಕೋಡಿ, ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಉಪಾಧ್ಯಕ್ಷರು, ದಕ ಜಿಲ್ಲೆ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.