ಮದೀನಾ (ವಿಶ್ವ ಕನ್ನಡಿಗ ನ್ಯೂಸ್) : ಜಾಗತಿಕವಾಗಿ ಹರಡಿರುವ ಕೋವಿಡ್ -19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಆರೋಗ್ಯ ಸುರಕ್ಷತಾ ಕ್ರಮಗಳ ಭಾಗವಾಗಿ ವಿದೇಶಗಳಿಂದ ಹಜ್ ಯಾತ್ರಾರ್ಥಿಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಿದ್ದರಿಂದ ಎರಡು ವರ್ಷಗಳ ಕಾಯುವಿಕೆಯ ನಂತರ ಮೊದಲ ವಿದೇಶಿ ಹಜ್ಜ್ ವಿಮಾನವು ಸೌದಿ ಅರೇಬಿಯಾಕ್ಕೆ ಆಗಮಿಸಿದೆ.
ಇಂಡೋನೇಷ್ಯಾದ ಹಜ್ ಯಾತ್ರಾರ್ಥಿಗಳ ಮೊದಲ ತಂಡವು ಶನಿವಾರ ಮದೀನಾದ ಪ್ರಿನ್ಸ್ ಮೊಹಮ್ಮದ್ ಬಿನ್ ಅಬ್ದುಲ್ ಅಜೀಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.