ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮುಸ್ಲಿಮ್ ಸೆಂಟ್ರಲ್ ಕಮಿಟಿ ವತಿಯಿಂದ ತಾರೀಕು 07- 06-22 ರಂದು ಪೂರ್ವಾಹ್ನ ಗಂಟೆ 11.00 ಕೆ, ಬೋಳಾರ್ ಶಾದಿ ಮಹಲ್ ಹಾಲ್ ನಲ್ಲಿ ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ ಬಿ. ಕೆ.ಹರಿಪ್ರಸಾದ್ ರವರಿಗೆ ಸಂಸ್ಥೆಯ ಅಧ್ಯಕ್ಷರಾದ ಹಾಜಿ. ಕೆ. ಎಸ್. ಮೊಹಮ್ಮದ್ ಮಸೂದ್ ರವರ ನೇತೃತ್ವದಲ್ಲಿ, ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಂಸ್ಥೆಯ ವತಿಯಿಂದ ಸುಮಾರು ನಲವತ್ತು ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿ ತರಗತಿ ಸಮವಸ್ತ್ರ ವಿತರಣೆ ಮತ್ತು ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸಿದ ವಿದ್ಯಾರ್ಥಿನಿಯರಿಗೆ ಸನ್ಮಾನ ಸ್ಮರಣಿಕೆ ಪ್ರಧಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಸರ್ವ ಸದಸ್ಯರು ಈ ಕಾರ್ಯಕ್ರಮ ದಲ್ಲಿ ಭಾಗವಹಿಸಬೇಕಾಗಿ ವಿನಂತಿ.
ಕೆ.ಅಶ್ರಫ್. ಉಪಾಧ್ಯಕ್ಷರು.ಮುಸ್ಲಿಮ್ ಸೆಂಟ್ರಲ್ ಕಮಿಟಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.