ಬೆಂಗಳೂರು (www.vknews.in) : ಬೆಂಗಳೂರಿನಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿರುವುದರ ಹಿನ್ನೆಲೆ ನಗರದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ಕೆ ಹರೀಶ್ ಕುಮಾರ್ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ 301 ಕೊರೋನ ಕೇಸ್ ದೃಡಪಟ್ಟಿದೆ ಅದರಲ್ಲಿ ಸಿಲಿಕಾನ್ ಸಿಟಿಯಲ್ಲಿ ಪ್ರತಿನಿತ್ಯ 220ಕ್ಕೂ ಹೆಚ್ಚು ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾಸ್ಕ್ ಕಡ್ಡಾಯ ಗೊಳಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.