ಕರ್ನಾಟಕದ ‘ಮುಖ್ಯಮಂತ್ರಿ’ ಈಗ ಆಮ್ ಆದ್ಮಿ, ನಮ್ಮ ಕುಟುಂಬಕ್ಕೆ ಸ್ವಾಗತ – ಎಎಪಿ ಟ್ವೀಟ್
ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ನಟ ಮುಖ್ಯಮಂತ್ರಿ ಚಂದ್ರು ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕರ್ನಾಟಕದ ‘ಮುಖ್ಯಮಂತ್ರಿ’ ಈಗ ಆಮ್ ಆದ್ಮಿ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ, ಎಂದು ಎಎಪಿ ಟ್ವೀಟ್ ಮಾಡಿದೆ. ಜತೆಗೆ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದ ಫೇಸ್ಬುಕ್ ನೇರ ಪ್ರಸಾರದ ಲಿಂಕ್ ಅನ್ನು ಹಂಚಿಕೊಂಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.